ಗುಜರಾತ್: ಪಾಕಿಸ್ತಾನದ ದೋಣಿಯಿಂದ 360 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶ

 ಕರಾವಳಿ ಪಡೆ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ರಾಜ್ಯದ ಕರಾವಳಿಯಲ್ಲಿ ಪಾಕಿಸ್ತಾನದ ದೋಣಿಯಿಂದ 360 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

               ಭಾರತೀಯ ಕರಾವಳಿ ಪಡೆ ಮತ್ತು ಎಟಿಎಸ್ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಪಾಕಿಸ್ತಾನ ದೋಣಿ ಮತ್ತು ಹೆರಾಯಿನ್‌

By : Rekha.M


Post a Comment

Previous Post Next Post