ಶಿವಮೊಗ್ಗ:ರಾಜ್ಯ ಸಮಿತಿಯ ಸಾಮಾಜಿಕ ಜಾಲತಾಣ ರಾಜ್ಯ ಸಮಿತಿ ಸದಸ್ಯರಾಗಿ ಕಲಾನಾಥ್ ನಿವಣೆ ನಿಯುಕ್ತಿಕೊಂಡಿದ್ದಾರೆ.

 ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ರಾಜ್ಯ ಸಮಿತಿ ಸದಸ್ಯರಾಗಿ ಕಲಾನಾಥ್ ನಿವಣೆ ಅವರು ನಿಯುಕ್ತಿಕೊಂಡಿದ್ದಾರೆ.

                         
                                    ಕಲಾನಾಥ್ ನಿವಣೆ ರವರನ್ನು ರಾಜ್ಯ ಸಮಿತಿಯ ಸದಸ್ಯರನ್ನಾಗಿ ನಿಯುಕ್ತಿಗೊಳಿಸಲಾಗಿದೆ.

ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣದ ರಾಜ್ಯಸಹಸಂಚಾಲಕರು ಹಾಗೂ ರಾಜ್ಯ ಸಮಿತಿ ಸದಸ್ಯರನ್ನು ನಿಯುಕ್ತಿಗೊಳಿಸಿ ಜ. 24 ರಂದು ಬಿಜೆಪಿ ರಾಜ್ಯಾಧ್ಯಾಕ್ಷ ನಳೀನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ.

                                        
                             ಬಿಜೆಪಿ ಸಾಮಾಜಿಕ ಜಾಲತಾಣದ ರಾಜ್ಯ ಸಹ-ಸಂಚಾಲಕರು ಹಾಗೂ ರಾಜ್ಯ ಸಮಿತಿಯ 
                                                      ಸದಸ್ಯರನ್ನಾಗಿ ನಿಯುಕ್ತಿಗೊಳಿಸಿದವರ ಹೆಸರು

ಶಿವಮೊಗ್ಗ ಜಿಲ್ಲೆ ಹೊಸನಗರದ ನಿವಣೆ ಮೂಲದ ಕಲಾನಾಥ್ ಅವರು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿದ್ದು, ಅವರನ್ನು ರಾಜ್ಯ ಸಮಿತಿಗೆ ಆಯ್ಕೆ ಮಾಡಿದೆ.

Post a Comment

Previous Post Next Post