ಶಿವಮೊಗ್ಗ: ಮಾಜಿ ಶಾಸಕ ಹಾಗು ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಅವರು ಹೊಸನಗರ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ಭೇಟಿ ; ಸಮಸ್ತ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ.

 

           ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ರವರು ಅಮ್ಮನವರ ದರ್ಶನ ಪಡೆಯುತ್ತಿರುವುದು

ದಿನಾಂಕ 24-01-2023 ರಂದು ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರುರವರು ಇತಿಹಾಸ ಪ್ರಸಿದ್ದಿ ಹೊಸನಗರ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಭೇಟಿ ನೀಡಿ ಅಮ್ಮನವರ ದರ್ಶನ ಪಡೆದು  ನಂತರ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಂಡರು ಈ ಸಂದರ್ಭದಲ್ಲಿ ಸ್ವಯಂ ಸೇವಕರೊಂದಿಗೆ ತಾವು ಕೂದ ಸ್ವಯಂ ಸೇವೆ ಮಾಡುವ ಮೂಲಕ  ಅಲ್ಲಿ ನೆರೆದಿದ್ದ ಸಮಸ್ತ  ಭಕ್ತಾದಿಗಳಿಗೂ ಅನ್ನ ಸಂತರ್ಪಣೆ ನೆರವೇರಿಸಿದರು.

                            ಸಮಸ್ತ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡುತ್ತಿರುವುದು


Post a Comment

Previous Post Next Post