ಶಿವಮೊಗ್ಗ: ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಾರಿಗುಡ್ಡದ ಹೆಲಿಪ್ಯಾಡ್ ಬಳಿ ಇಬ್ಬರು ಗಾಂಜಾ ಗಾಂಜಾ ಸೇವಿಸಿ ಅಸಭ್ಯ ವರ್ತನೆ; ಆರೋಪಿಗಳು ಪೊಲೀಸರ ವಶ.

 ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಇಬ್ಬರು ಪೊಲೀಸ್ ವಶಕ್ಕೆ. ಹೊಸನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಮಾರಿಗುಡ್ಡದ ಹೆಲಿಪ್ಯಾಡ್ ಬಳಿ ಇಬ್ಬರು ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದು ಈ ಆರೋಪಿಗಳನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

                                                         ಹೊಸನಗರ ಪೊಲೀಸ್ ಠಾಣೆ

ಹೊಸನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ನೀರರಾಜ್ ನರಲಾರವರ ಆದೇಶದ ಮೇರೆಗೆ ಪೊಲೀಸ್ ಸಿಬ್ಬಂದಿಗಳು ಕೇಸ್ ದಾಖಲಿಸಿಕೊಂಡು ತನಿಖೆ ಕಾರ್ಯ ಕೈಗೊಂಡಿದ್ದಾರೆ.


Post a Comment

Previous Post Next Post