ಮಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು

 ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರುಣ್ ಸಿಂಗ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.

                                                                        ಅರುಣ್ ಸಿಂಗ್

By : Rekha.M
Online Desk

ಮಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರುಣ್ ಸಿಂಗ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಹೇಳಲಾಗಿದೆ ಎ ಜೆ ಆಸ್ಪತ್ರೆಯಲ್ಲಿ ಅರುಣ್ ಸಿಂಗ್​ಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಜೆಪಿ ತಿಳಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಕಾರ್ಯಕ್ರಮ ಪ್ರಯುಕ್ತ ನಗರಕ್ಕೆ ಆಗಮಿಸಿರುವ ಅರುಣ್ ಸಿಂಗ್ ಅವರು ಎದೆ ನೋವಿನ ಕಾರಣದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.


Post a Comment

Previous Post Next Post