ತೀರ್ಥಹಳ್ಳಿ ಶ್ರೀ ರಾಮೇಶ್ವರ ಸ್ವಾಮಿ ಕಂಬದ ಗಣಪತಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್

 ತೀರ್ಥಹಳ್ಳಿ ಶ್ರೀ ರಾಮೇಶ್ವರ ಸ್ವಾಮಿ ಕಂಬದ ಗಣಪತಿ ದರ್ಶನ ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಿದ  ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಡಿ ಕೆ ಶಿವಕುಮಾರ್ ಅವರು   ಮತ್ತು ರಾಜ್ಯ ಕಾಂಗ್ರೆಸ್ ಸಹಕಾರ ವಿಭಾಗದ ಸಂಚಾಲಕರು  ಡಾ ಆರ್ ಎಂ ಮಂಜುನಾಥ ಗೌಡ ಅವರು ಕೆಪಿಸಿಸಿ ವಕ್ತಾರರು ಸಾಗರ ಕ್ಷೇತ್ರದ ಬೇಳೂರು ಗೋಪಾಲಕೃಷ್ಣ 

   ಈ ಸಂಧರ್ಭದಲ್ಲಿ ಮುಖ್ಯ ನೇತೃತ್ವ ಹಾರೋಗೊಳಿಗೆ ಪದ್ಮನಾಭ್ ಬೆಟ್ಟಮಕ್ಕಿ ಕೃಷ್ಣಮೂರ್ತಿ ಭಟ್ ಸಹೋದರರು ನಾಬಳ ಸಚೀಂದ್ರ ಹೆಗ್ಡೆ   ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ಓ. ಶಿವಕುಮಾರ್ ,ಆರ್.ಮೋಹನ್ ,ಕುರುವಳ್ಳಿ ನಾಗರಾಜ್ ಭಾಗಿಯಾದರು.


                                        ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವಸ್ಥಾನ.


Post a Comment

Previous Post Next Post