ಶಿವಮೊಗ್ಗ: ಇಂಟೆಕ್ ವಿಭಾಗದ ಜಿಲ್ಲಾಧ್ಯಾಕ್ಷರಾಗಿ ವಿನಯ್. ವಿ ಮತ್ತು ಕಾಂಗ್ರೆಸ್ ಪಕ್ಷದ ಶಿವಮೊಗ್ಗ ನಗರ ಕಾರ್ಮಿಕ ವಿಭಾಗದ ಅಧ್ಯಕ್ಷರನ್ನಾಗಿ ಗಿರೀಶ್ ಸಕ್ರೆ ಅವರನ್ನು ನೇಮಕ ಮಾಡಲಾಗಿದೆ.


 

                                                                          ಗಿರೀಶ್ ಸಕ್ರೆ

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಶಿವಮೊಗ್ಗ ನಗರ ಕಾರ್ಮಿಕ ವಿಭಾಗದ ಅಧ್ಯಕ್ಷರನ್ನಾಗಿ ಗಿರೀಶ್ ಸಕ್ರೆ ಇವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಧ್ಯಕ್ಷ ಕೆ. ಪುಟ್ಟಸ್ವಾಮಿ ಗೌಡ ಹಾಗೂ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಶಿಫಾರಸ್ಸಿನ ಮೇರೆಗೆ ಈ ನೇಮಕ ಮಾಡಲಾಗಿದೆ.

                                                                          ವಿನಯ್. ವಿ

ಇಂಟಿಕ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ವಿನಯ್.ವಿ ಯವರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಇಂಟೆಕ್ ವಿಭಾಗದ ಅಧ್ಯಕ್ಷ ಡಾ. ಸಂಜೀವ್ ರೆಡ್ದಿ ಅವರ ಆದೇಶದ ಮೇರೆಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ದಿ.ಕೆ. ಶಿವಕುಮಾರ್ ಅನುಮೋದನೆ ಮೇರೆಗೆ ಜಿಲ್ಲಾ ಕಾಂಗ್ರೆಸ್ ನೇಮಕ ಮಾಡಲಾಗಿದೆ.

ವಿನಯ್ ಕೂಡಾಲೆ ಅಧಿಕಾರ ವಹಿಸಿಕೊಂಡು ಇಂಟೆಕ್ ಪರವಾಗಿ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿಕೊಂಡ ಪಕ್ಷದ ಅಭಿವೃದ್ದಿಗೆ ಶ್ರಮಿಸಬೇಕೆಂದು ಸೂಚಿಸಲಾಗಿದೆ.

Post a Comment

Previous Post Next Post