ಶಿವಮೊಗ್ಗ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 100 ಬ್ಯಾಂಗ್ ನಲ್ಲಿದ್ದ 1.56.000 ರೂ, ಮೌಲ್ಯದ 26 ಕ್ವಿಂಟಾಲ್ ಅಕ್ಕಿ ವಶ.

 ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸಲಾಗುತ್ತಿದ್ದು, ಈ ದಿನ ದಿನಾಂಕ 31-03-2023 ರಂದು ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಒಟ್ಟು 100 ಬ್ಯಾಗ್ ಗಳಲ್ಲಿದ್ದ, ಅಂದಾಜು 1.56.000/- ರೂ ಮೌಲ್ಯದ 26 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.



Post a Comment

Previous Post Next Post