ಸ್ತ್ರೀ ಸಾಮರ್ಥ್ಯ-ನಮೋ ಸ್ತ್ರೀ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

 ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಹಿಳಾ ಸ್ವ-ಸಹಾಯ ಗುಂಪುಗಳ (ಎಸ್‌ಎಚ್‌ಜಿ) ಬೆಂಬಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಸ್ತ್ರೀ ಸಾಮರ್ಥ್ಯ-ನಮೋ ಸ್ತ್ರೀ ಯೋಜನೆ’ಗೆ ಬುಧವಾರ ಚಾಲನೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ, ಬುಧವಾರ ಬೆಂಗಳೂರಿನಲ್ಲಿ ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಂವಾದ ನಡೆಸಿದರು.

Post a Comment

Previous Post Next Post