ಬೆಳಗಾವಿ: ಬಿಜೆಪಿ-ಕಾಂಗ್ರೆಸ್'ನಿಂದ ಉದ್ಘಾಟನೆಗೊಂಡ ಶಿವಾಜಿ ಪ್ರತಿಮೆ ಶುದ್ಧೀಕರಣಕ್ಕೆ ಎಂಇಎಸ್‌ ಮುಂದು

 ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಜಹಂಸಗಡ ಕೋಟೆಯಲ್ಲಿ ಈಚೆಗಷ್ಟೇ ಲೋಕಾರ್ಪಣೆಯಾದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ಅಪಚಾರ ಮಾಡಿದ್ದು, ಮಾರ್ಚ್‌ 19ರಂದು ಇಡೀ ದಿನ ಪ್ರತಿಮೆ ಶುದ್ಧೀಕರಣ ನಡೆಸುವುದಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ತಿಳಿಸಿದೆ.

Post a Comment

Previous Post Next Post