ಸಾಗರ: ಜೋಗದ ಕ್ರಿಸ್ತ ಪ್ರಕಾಶ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನ್; ಆಸ್ಪತ್ರೆಗೆ ಬೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ ಗೋಪಾಲ ಕೃಷ್ಣ ಬೇಳೂರುರವರು.

ಜೋಗದ ಕ್ರಿಸ್ತ ಪ್ರಕಾಶ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆಹಾರದಲ್ಲಿ ವ್ಯತ್ಯಾಸವಾಗಿ (ಫುಡ್ ಪಾಯಿಸನ್) ಇಂದ ವಿದ್ಯಾರ್ಥಿಗಳು ಸಾಗರ ಉಪವಿಭಾಗಿ ಆಸ್ಪತ್ರೆಗೆ ದಾಖ್ಲಾಗಿದ್ದು ವಿಷಯ ತಿಳಿದ ತಕ್ಷಣವೇ ಆಸ್ಪತ್ರೆಗೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರುರವರು ಬೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.Post a Comment

Previous Post Next Post