ಶಿವಮೊಗ್ಗ: ಶಿವಮೊಗ್ಗ ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮದ್ ನಿಹಾಲ್ .ಹೆಚ್. ನೇಮಕ.

 ಶಿವಮೊಗ್ಗ ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಭಾರತೀಯ ರಾಷ್ಠ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಷ್ಠ್ರೀಯ ಅಧ್ಯಕ್ಷರಾದ ಶ್ರೀ ಇಮ್ರಾನ್ ಪ್ರತಾಪ್ ಗಡಿ ರವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ರಾಜ್ಯ ಅಧ್ಯಕ್ಷರಾದ ಶ್ರೀ ಅಬ್ದುಲ್ ಜಬ್ದಾರ್ ರವರು ಮಹಮದ್ ನಿಹಾಲ್ ಹೆಚ್ ರವರನ್ನು ಶಿವಮೊಗ್ಗ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿರುತ್ತಾರೆ. ನೇಮಕಗೊಂಡಿರುವ ನೂತನ ಅದ್ಯಕ್ಷರಿಗೆ ಶಿವಮೊಗ್ಗ ಜಿಲ್ಲಾ ಎನ್ಎಸ್ ಯುಐ ವತಿಯಿಂದ ಅಭಿನಂದನೆಗಳು.Post a Comment

Previous Post Next Post