ಶಿವಮೊಗ್ಗ: ಡಾ॥ ಸೆಲ್ವಮಣಿ ಆರ್. ಐಎಎಸ್, ಮಾನ್ಯ ಜಿಲ್ಲಾಧಿಕಾರಿ, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಮಿಥುನ್ ಕುಮಾರ್, ಜಿ.ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಸಾಗರ ಉಪ ವಿಭಾಗ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ತಪಾಸಣೆ.

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ Static Surveillance Team  (ಚೆಕ್ ಪೋಸ್ಟ್) ಗಳನ್ನು ತೆರೆಯಲಾಗಿದ್ದು, ಈ ದಿನ ದಿನಾಂಕ 11-04-2023 ರಂದು ಡಾ॥ ಸೆಲ್ವಮಣಿ ಆರ್. ಐಎಎಸ್, ಮಾನ್ಯ ಜಿಲ್ಲಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಮಿಥುನ್ ಕುಮಾರ್, ಜಿ.ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆರವರು ಸಾಗರ ಉಪ ವಿಭಾಗ ವ್ಯಾಪ್ತಿಯಲ್ಲಿರುವStatic Surveillance Team  (ಚೆಕ್ ಪೋಸ್ಟ್) ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಚೆಕ್ ಪೋಸ್ಟ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸೂಚನೆಗಳನ್ನು ನೀಡಿರುತ್ತಾರೆ.Post a Comment

Previous Post Next Post