ಮಂಗಳೂರು: ಬಿಜೆಪಿಗೆ ಭಾರಿ ಆಘಾತ, 32 ವರ್ಷಗಳ ಕಾಲ RSS ನಲ್ಲಿದ್ದ ಸತೀಶ್ ಪ್ರಭು ಕಾಂಗ್ರೆಸ್‌ ಸೇರ್ಪಡೆ

 ಮಹತ್ವದ ಬೆಳವಣಿಗೆಯಲ್ಲಿ 32 ವರ್ಷಗಳ ಕಾಲ RSS ನಲ್ಲಿ ಸೇವೆ ಸಲ್ಲಿಸಿದ್ದ ಮಂಗಳೂರಿನ ಹಿರಿಯ ಮುಖಂಡ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. 

                                                 ಸತೀಶ್ ಪ್ರಭು ಕಾಂಗ್ರೆಸ್‌ ಸೇರ್ಪಡೆ

Posted By : Rekha.M
Source : Online Desk

ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ 32 ವರ್ಷಗಳ ಕಾಲ RSS ನಲ್ಲಿ ಸೇವೆ ಸಲ್ಲಿಸಿದ್ದ ಮಂಗಳೂರಿನ ಹಿರಿಯ ಮುಖಂಡ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. 

ಹೌದು.. ಬಿಜೆಪಿ, ಆರ್‌ಎಸ್‌ಎಸ್‌ನಲ್ಲಿ 32 ವರ್ಷಗಳಿಂದ ವಿವಿಧ ಜವಾಬ್ದಾರಿ ವಹಿಸಿಕೊಂಡಿದ್ದ ಸತೀಶ್ ಪ್ರಭು 2014ರಲ್ಲಿ ಮೋದಿ ಅವರನ್ನು ಮಂಗಳೂರಿಗೆ ಕರೆಸಿ ಪಕ್ಷ ಸಂಘಟಿಸಿದ್ದರು. ಈಗಿನ ಬಿಜೆಪಿಯಿಂದ ಜನಹಿತ ಸಾಧ್ಯವಿಲ್ಲ ಎಂದು ಹೇಳಿ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಮಂಗಳೂರು ಶಾಸಕ ವೇದವ್ಯಾಸ ಕಾಮತ್ ವಿರುದ್ಧ ನಿಲುವು ಹೊಂದಿರುವ ಸತೀಶ್‌ ಪ್ರಭು, ಮಂಗಳೂರಿನ ವೆಂಕಟರಮಣ ದೇವಸ್ಥಾನದಲ್ಲಿ ಟ್ರಸ್ಟಿಯೂ ಆಗಿದ್ದಾರೆ. 

Post a Comment

Previous Post Next Post