ಶಿವಮೊಗ್ಗ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

 


ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ   24/07/2023 ರಂದು ಸರ್ಕಾರಿ ಅನುದಾನಿತ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ 

Post a Comment

Previous Post Next Post