Showing posts from October, 2023

ಶಿವಮೊಗ್ಗ : ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಏಕತಾ ದಿನದ ಪ್ರಮಾಣ ವಚನವನ್ನು ಸ್ವೀಕಾರ.

ಈ ದಿನ ದಿನಾಂಕಃ 31-10-2023  ರಂದು ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಶ್ರೀ ಮ…

ಶಿವಮೊಗ್ಗ: ಕಾಂಗ್ರೆಸ್ ಭವನದಲ್ಲಿ ಶ್ರೀಮತಿ ದಿll ಇಂದಿರಾ ಗಾಂಧಿ ಮತ್ತು ದಿll ಸರದಾರ ವಲ್ಲಭಭಾಯಿ ಪಟೇಲ್ ರವರ ಪುಣ್ಯ ಸ್ಮರಣೆ .

ಕಾಂಗ್ರೆಸ್ ಭವನದಲ್ಲಿ ಇಂದು ಉಕ್ಕಿನ ಮಹಿಳೆ, ಭಾರತ ರತ್ನ,ಶ್ರೀಮತಿ ದಿll ಇಂದಿರಾ ಗಾಂಧಿ ಮತ್ತು ಉಪಪ್ರಧಾನಿ ,ಉಕ್ಕಿನ …

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿಯ ಫಾರಂನಲ್ಲಿ ನಾಟಗಳ ಕಡಿತಲೆ-ಸಿಬ್ಬಂದಿಯಿಂದಲೇ ಘಟನೆ ನಡೆದಿರುವ ಶಂಕೆ

ಕೆಲಸ ಕಳೆದುಕೊಳ್ಳುವ ಭೀತಿಯ ಮೊತ್ತದ ರೂಪಾಯಿ ಮೌಲ್ಯದ ಸಾಗುವಾನಿ, ಬೀದಿ ಮರಗಳ ಕಳ್ಳ ಸಾಗಣೆ ಸಿಬ್ಬಂದಿ ಮುಂದಾದ್ರಾ ಎಂ…

ಶಿವಮೊಗ್ಗ :ಶಿವಮೊಗ್ಗ ನಗರದ ಗಾರ್ಡನ್ ಏರಿಯಾದ ಬ್ಲಾಕ್ ಸ್ಮಿತ್ ಮತ್ತು ವೆಲ್ಡಿಂಗ್ ಅಂಗಡಿಗಳ ಮೇಲೆ ವಿಶೇಷ ಕಾರ್ಯಾಚರಣೆ!:ದೋಷಪೂರಿತ ಸೈಲೆನ್ಸರ್ ಗಳ ವಶ.

ಈ ದಿನ ದಿನಾಂಕ: 30-10-2023 ರಂದು ಶ್ರೀ ಸುರೇಶ್ ಎಂ, ಡಿವೈಎಸ್.ಪಿ, ಶಿವಮೊಗ್ಗ ಬಿ ಉಪ ವಿಭಾಗ ಮತ್ತು ಶ್ರೀ ಸಂತೋಷ್ …

ಶಿವಮೊಗ್ಗ: ವೈಯಕ್ತಿಕವಾಗಿ ಸಂಘದ ಹಣ ದುರ್ಬಳಕೆ ಮಾಡಿಕೊಂಡ ಪ್ರಭಾರ ಮುಖ್ಯಕಾರ್ಯನಿರ್ವಹಣಾ ಅಧಿಕಾರಿ! ನಾಪತ್ತೆ ಆಗಿರುವುದು ನಿಜಾನಾ! ನಾಟಕಾನಾ!.

ಸಂತೋಷ್ ಕೃಷ್ಣನಾಯ್ಕ್ ಅವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಹುಂಚ, ಹೊಸನಗರ ತಾಲ್ಲೂಕು, ಶಿವಮೊಗ್ಗ ಜಿಲ್ಲೆಯಲ…

ಶಿವಮೊಗ್ಗ ಜಿಲ್ಲೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ ಆರ್ ಎಂ ಮಂಜುನಾಥ ಗೌಡ ಅವರ ಕರಕುಚ್ಚಿ ನಿವಾಸಕ್ಕೆ ಮಾಜಿ ಶಿಕ್ಷಣ ಸಚಿವರು ಕಾಂಗ್ರೆಸ್ ಮುಖಂಡರು ಕಿಮ್ಮನೆ ರತ್ನಾಕರ್ ಭೇಟಿ.

ಶಿವಮೊಗ್ಗ ಜಿಲ್ಲೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಕಾಂಗ್ರೆಸ್ ನಾಯಕರು ಡಾ ಆರ್ ಎಂ ಮಂಜುನಾಥ ಗೌಡ ಅವರ ಕರಕ…

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರ ಗ್ರಾಮದಲ್ಲಿ, ಮಾದಕ ವಸ್ತು ಗಾಂಜಾ ಮಾರಾಟ.!

ದಿನಾಂಕಃ 05-09-2020 ರಂದು ಯಾರೋ ಆಸಾಮಿಗಳು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರ ಗ್ರಾಮದಲ್ಲಿ,…

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ ಆರ್ ಎಂ ಮಂಜುನಾಥ್ ಗೌಡ ಅವರ ಮನೆ ಮೇಲೆ ಐಡಿ ದಾಳಿ ಖಂಡಿಸಿ ಬಿಜೆಪಿ ವಿರುದ್ದ ಪ್ರತಿಭಟನೆ.

ರಾಜ್ಯ ಕಾಂಗ್ರೆಸ್ ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕರು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಡಾ ಆರ್ ಎಂ ಮಂಜುನಾಥ ಗೌಡ ಅವರ  …

ಯಾವುದೇ ಎನ್ ಕೌಂಟರ್ ನಡೆದಿಲ್ಲ ! ಸುಳ್ಳು ಸುದ್ದಿ ಹರಡಿದರೆ ಕಠಿಣಕ್ರಮ ! ಎಸ್.ಪಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್

ಶಿವಮೊಗ್ಗ :  ಶಿವಮೊಗ್ಗದ ರಾಗಿಗುಡ್ಡದ ಗಲಭೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಸುಳ್ಳು ಸ…

ಹಿಂದೂಗಳ ಮನೆಗೆ ಕಲ್ಲೆಸೆಯುವುದು, ಬೆಂಕಿ ಹಚ್ಚುವುದು, ಹಲ್ಲೆ ನಡೆಸಿರುವುದು, ಗೃಹ ಸಚಿವರಿಗೆ ಸಣ್ಣ ವಿಷಯವಂತೆ: ಬಿಜೆಪಿ

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆ ಪ್ರಕರಣವನ್ನು ಸಣ್ಣ ಘಟನೆಯೆಂದು ಗೃಹ ಸಚಿವ ಪರಮೇಶ್ವರ್ ಅವರು ಪುನರುಚ್ಛರಿಸ…

ಶಿವಮೊಗ್ಗ: ಬ್ಯಾನರ್, ಪೋಸ್ಟರ್ ಎಲ್ಲರೂ ಹಾಕುತ್ತಾರೆ: ಆದರೆ ಪ್ರಚೋದನಕಾರಿ ಬ್ಯಾನರ್, ಕಟೌಟ್ ಹಾಕಿ ಗಲಭೆ ಸೃಷ್ಟಿ ಮಾಡಿದ್ದಾರಾ.!

ಶಿವಮೊಗ್ಗದ ರಾಗಿಗುಡ್ಡದಲ್ಲಿ ಕೋಮು ಗಲಭೆ ಉಂಟಾಗಿದ್ದು, ಕೋಮು ಸೂಕ್ಷ್ಮ ಜಿಲ್ಲೆಯಾದ ಶಿವಮೊಗ್ಗ ಮತ್ತೊಮ್ಮೆ ಹಿಂದೂ ಮುಸ…

ಈದ್​ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ಶಿವಮೊಗ್ಗದ ರಾಗಿಗುಡ್ಡದಲ್ಲಿ ಪರಿಸ್ಥಿತಿ ಉದ್ವಿಗ್ನ, 7 ಮಂದಿಗೆ ಗಾಯ: 10ಕ್ಕೂ ಹೆಚ್ಚು ಮಂದಿ ಪೊಲೀಸರ ವಶ

ಕೋಮು ಸೂಕ್ಷ್ಮ ಪ್ರದೇಶ ಶಿವಮೊಗ್ಗದಲ್ಲಿ ಮತ್ತೊಮ್ಮೆ ಭಾರೀ ಗಲಾಟೆಯುಂಟಾಗಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತ…

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ: ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ!

ಶಿವಮೊಗ್ಗದಲ್ಲಿ ಈದ್​ ಮಿಲಾದ್ ಪ್ರಯುಕ್ತ ನಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂ…

ಶಿವಮೊಗ್ಗ :144 ಸೆಕ್ಷನ್‌ ಜಾರಿ

ಶಿವಮೊಗ್ಗ : ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣ ಸಂಬಂಧ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಲ್ಲು …

Load More That is All