ಶಿವಮೊಗ್ಗ: ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ.

 ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಇಂದು ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಹೆಚ್. ಸಿ.ಯೋಗೀಶ್,ಆಯ್ನೂರ್ ಮಂಜುನಾಥ್, ಎಂ ಶ್ರೀಕಾಂತ್, ಕಲಾಗೋಡು ರತ್ನಾಕರ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಲಿಂ ಪಾಷಾ ಹಾಗೂ ಹಲವು ಮುಖಂಡರುಗಳು,ಕಾರ್ಯಕರ್ತರು ಉಪಸ್ಥಿತರಿದ್ದರು.

ರಮೇಶ್ ಇಕ್ಕೇರಿ, ಎನ್.ರಮೇಶ್, ಚಂದ್ರಭೂಪಲ,ವಿಶ್ವನಾಥ್ ಕಾಶಿ ,ಇನ್ನೂ ಮುಂತಾದವರು ಭಾಗವಹಿಸಿದ್ದರು


Post a Comment

Previous Post Next Post