ಜ. 25 : ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ

 ಶಿವಮೊಗ್ಗ ಕುಂಸಿ ಮೆಸ್ಕಾಂ ಉಪವಿಭಾಗ ಕುಂಸಿ ಮತ್ತು ಹಾರ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜ. 25 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಕುಂಸಿ, ಚಿಕ್ಕದಾನವಂದಿ, ದೊಡ್ಡದಾನವಂದಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಶೆಟ್ಟಿಕೆರೆ, ಕೋಣೆಹೊಸೂರು, ದೊಡ್ಡಿಮಟ್ಟಿ, ಕೊರಗಿ, ಹುಬ್ಬನಹಳ್ಳಿ, ಹಾರ್ನಳ್ಳಿ, ರಾಮನಗರ, ಕೆಸುವಿನಕಟ್ಟೆ, ವಿಠಗೊಂಡನಕೊಪ್ಪ, ವೀರಣ್ಣನಬೆನವಳ್ಳಿ, ಮುದುವಾಲ, ಯಡವಾಲ, ದೇವಬಾಳ, ತ್ಯಾಜವಳ್ಳಿ, ಕೊನಗವಳ್ಳಿ, ಮಲ್ಲಾಪುರ,  ಹಿಟ್ಟೂರು,  ಸುತ್ತುಕೋಟೆ, ಆಯನೂರು, ರಾಗಿಹೊಸಳ್ಳಿ, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ಚಿಕ್ಕಮತ್ತಲಿ, ಚನ್ನಹಳ್ಳಿ, ಇಟ್ಟಿಗೆಹಳ್ಳಿ, ಕಲ್ಲುಕೊಪ್ಪ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.Post a Comment

Previous Post Next Post