ಶಿವಮೊಗ್ಗ : ಪ್ರೇಮಿಗಳ ನಡುವೆ ಕಿರೀಕ್!

 ಶಿವಮೊಗ್ಗ : ಪ್ರೇಮಿಗಳ ನಡುವೆ ಕಿರೀಕ್, ಯುವಕನಿಂದ ಯುವತಿಗೆ ಚಾಕು ಇರಿತ.

ಶಿವಪ್ಪ ನಾಯಕ ವೃತ್ತದಲ್ಲಿ ಯುವಕನಿಂದ ಯುವತಿಗೆ ಚಾಕು ಇರಿತ. ಚಾಕು ಇರಿತಕ್ಕೊಳಗಾದ ಯುವತಿ ಅಂಬಿಕಾ(22). ಚಾಕು ಇರಿದ ಯುವಕ ಚೇತನ್(28). ಒಂದೇ ಊರಿನವರಾದ ಯುವಕ ಯುವತಿ. ಶಿವಮೊಗ್ಗ ಜಿಲ್ಲೆಯ ಆಡೋನಹಳ್ಳಿ ಗ್ರಾಮದ ಯುವಕ‌,ಯುವತಿ. ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಸಾರ್ವಜನಿಕರು. ಚಾಕು ಇರಿದ ಯುವಕನಿಗೆ ಸಾರ್ವಜನಿಕರಿಂದ ಧರ್ಮದೇಟು. ಧರ್ಮದೇಟು ತಿಂದ ಯುವಕನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.

Post a Comment

Previous Post Next Post