ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪಂಚಾಯತಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ.

 ಶಿವಮೊಗ್ಗ ಜಿಲ್ಲಾ ಪಂಚಾಯತಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ. 

ಅವಧಿ ಮೀರಿದ ಕಡತಗಳ ಪರಿಶೀಲನೆ. ನರೇಗಾ ಸೇರಿದಂತೆ ವಿವಿಧ ಯೋಜನೆಗಳ ಕಡತಗಳನ್ನು ಪರಿಶೀಲಿಸುತ್ತಿರುವ ಅಧಿಕಾರಿಗಳು. ಸರ್ಕಾರ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಕಡತಗಳನ್ನು ಅನಗತ್ಯವಾಗಿ ಇಟ್ಟುಕೊಳ್ಳಲಾಗಿದೆ ಎಂಬ ಆರೋಪ.

ಈ ಬಗ್ಗೆ ಲೋಕಾಯುಕ್ತಕ್ಕೆ ನೇರವಾಗಿ ದೂರು ಬಂದ ಹಿನ್ನೆಲೆಯಲ್ಲಿ ತಪಾಸಣೆ. ಲೋಕಾಯುಕ್ತ ಕಚೇರಿಗೆ ಶಿವಮೊಗ್ಗ ಡಿ ಎಸ್ ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ತಪಾಸಣೆ. ಕಡತ ವಿಲೇವಾರಿಯಲ್ಲಿ ಅನಗತ್ಯವಾಗಿ ವಿಳಂಬ ಮಾಡಲಾಗಿದೆ ಎಂಬುದರ ಕುರಿತು ಪರಿಶೀಲನೆ. ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಪರಿಸರ ನಡೆಸುತ್ತಿರುವ ಅಧಿಕಾರಿಗಳು. ಮಧ್ಯಾಹ್ನ 1 ಗಂಟೆಯಿಂದ ಕಡತಗಳ ತಪಾಸಣೆ ಆರಂಭಿಸಿರುವ ಲೋಕಾಯುಕ್ತ ಅಧಿಕಾರಿಗಳ ತಂಡ . ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಕಡತಗಳ ಬಗ್ಗೆ ಸಿಬ್ಬಂದಿಯಿಂದ ವಿವರಣೆ ಪಡಿತಿರುವ ಲೋಕಾಯುಕ್ತ ತಂಡ.

Post a Comment

Previous Post Next Post