ಕಾಗೋಡು ತಿಮ್ಮಪ್ಪರಿಂದ ಆಶೀರ್ವಾದ ಪಡೆದ ಗೀತಾ ಶಿವರಾಜಕುಮಾರ್
ಸಾಗರ: ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಭಾನುವಾರ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.      ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ, ನಟ ಶಿವರಾಜಕುಮಾರ್, ಕಾಂಗ್ರೆಸ್ ಮುಖಂಡ ತಾರಮೂರ್ತಿ ಸೇರಿ ಕುಟುಂಬ ಸದಸ್ಯರು ಇದ್ದರು.  

Post a Comment

Previous Post Next Post